<p>ಮಂಗಳೂರು ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ <br />
ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.<br />
ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>