ವಿಧಾನ ಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದೆ .

ಶಿಗ್ಗಾಂವಿ ಕ್ಷೇತ್ರಕ್ಕೆ ಭರತ್ ಬಸವರಾಜ್ ಬೊಮ್ಮಾಯಿ,ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್ ನೀಡಿದೆ .

ಮತ್ತೆ ಬಿಜೆಪಿ ಪಕ್ಷ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ. ಆದರೆ ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ