<p>ಸಾಂದೀಪನಿ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಸೃಜನ್ ಕೆ 17ರ ವಯೋಮಾನದ ಬಾಲಕರ 100 ಮೀಟರ್ ಓಟದಲ್ಲಿ ಪ್ರಥಮ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.</p>