ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು

news-details

ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಸಂಸದ ಕ್ಯಾಪ್ಟನ್ ಬ್ರಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

news-details