ಇತ್ತೀಚೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೆಲ್ಲ್ಯಾಡಿಯ ಶ್ರೀ ರಾಮ ವಿದ್ಯಾಲಯದ ವಿದ್ಯಾರ್ಥಿ ಮನೀಶ್ ಬಿ ಶೆಟ್ಟಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುದರೊಂದಿಗೆ ಮುಂದೆ ಕೋಲಾರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾದರು