ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶಸಿ,ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣ ಮಾಡಿದರು.
ನ.9ರಿಂದ ನ.16ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.
ನ.14ರ ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.