ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ವಿತರಿಸಲಾದ ಯಂತ್ರೋಪಕರಣಗಳು ಮತ್ತು ಸಾಗಾಟ ವಾಹನವನ್ನು ಪೂಜ್ಯ ಡಾ. ವಿರೇಂದ್ರ ಹೆಗ್ಗಡೆ ಮಾನ್ಯ ದ.ಕ. ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಆನಂದ ಕೆ ಅವರಿಗೆ ಹಸ್ತಾಂತರ ಮಾಡಿದರು. ಪೂಜ್ಯ ಹೇಮಾವತಿ ಹೆಗ್ಗಡೆ,ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್ ಪಿಡಿಒ ದಿನೇಶ್ ಗೌಡ ಹಾಗೂ ಸಿಬ್ಬಂದಿ ವರ್ಗ ಜಿಲ್ಲಾ ಪಂಚಾಯಿತಿನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರು, ಮತ್ತು ಜಲಜೀವನ್ ಮಿಷನ್ ವ್ಯವಸ್ಥಾಪಕ ಅಧಿಕಾರಿಗಳು ಉಪಸ್ಥಿತರಿದ್ದರು .