ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.) ದ.,ಕರ್ನಾಟಕ .
ಕಡಬ,ಸುಳ್ಯ,ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಗಳಿಂದ ಕಸ್ತೂರಿರಂಗನ್ ವರದಿಯ ವಿರುದ್ಧ ಹೋರಾಟ
ನೆಲ,ಜಲ ರಕ್ಷಣೆಗಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆ
ಜಾತ್ಯಾತೀತ, ಪಕ್ಷಾತೀತ, ಕಾನೂನಾತ್ಮಕ ಮತ್ತು ವಿಷಯಾಧಾರಿತ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.