ಸಂಸದ ಬ್ರಿಜೇಶ್ ಚೌಟ ಭೇಟಿ

ಪುತ್ತೂರು

news-details

ಸೀಮೆಯ ಮೊದಲ ಜಾತ್ರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಸಂಸದ ಬ್ರಿಜೇಶ್ ಚೌಟ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪರವಾಗಿ ಅವರನ್ನು ಶಾಲು ಹಾಕಿ ಸ್ವಾಗತಿಸಲಾಯಿತು. ಬಿಜೆಪಿ ನಾಯಕ ಆರ್ ಸಿ ನಾರಾಯಣ್ ದೇವಸ್ಥಾನದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು

news-details