ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕಿನ ಕುಟ್ರುಪಾಡಿ ಕಾರ್ಯಕ್ಷೇತ್ರದ ನೇತಾಜಿ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಾದ ಜಾನ್ಸನ್ ರವರ ತಾಯಿ ಮರಿಯಮ್ಮರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥದಿಂದ ಜನಮಂಗಳ ಕಾರ್ಯಕ್ರಮದಲ್ಲಿ ಮಂಜೂರುಗೊಳಿಸಿದ ವೀಲ್ ಚೇರ್ ವಿತರಿಸಲಾಯಿತು.
ವೀಲ್ ಚೇರ್ ನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಖಟೆ ವಿತರಿಸಿದರು. ಒಕ್ಕೂಟ ಅಧ್ಯಕ್ಷರಾದ ನಾಗಣ್ಣ, ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಸೇವಾಪ್ರತಿನಿಧಿ ಪುಷ್ಪಲತಾ ಉಪಸ್ಥಿತರಿದ್ದರು.