ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪ್ರವರ್ತಿತ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಮಂಗಳೂರು ಹಾಗೂ ಬಜಪೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಒಕ್ಕೂಟ ಪದಗ್ರಹಣ ಹಾಗೂ ವಿವಿಧ ಸೌಲಭ್ಯ ಗಳ ಮಂಜೂರಾತಿ ಪತ್ರ ವಿತರಣೆ ನಡೆಯುತ್ತಿದೆ.
ಕಾರ್ಯಕ್ರಮ ದಲ್ಲಿ ಮಂಗಳೂರು ಮೇಯರ್ ಮನೋಜ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.