ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ದ. ಕ.ಜಿಲ್ಲೆಯ ಸಂಸದರು

ಮಂಗಳೂರು

news-details

ಮಂಗಳೂರಿನ ಪ್ರಗತಿಗೆ ಚುರುಕುಮುಟ್ಟಿಸುವ ಪ್ರಮುಖ ಯೋಜನೆಗಳಿಗೆ ಬೆಂಬಲ ಮತ್ತು ಮಾರ್ಗದರ್ಶನ ಕೋರಿ ದೆಹಲಿಯಲ್ಲಿ ಕೇಂದ್ರ ಸರಕಾರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ದ. ಕ.ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ನಂತರ
ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡುವುದು, ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆಗಳಿಗೆ ಹೆಚ್ಚು ಒತ್ತು ನೀಡುವಂತೆ ಸಂಸದರು ಮನವಿ ಮಾಡಿದರು.

news-details