ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ:ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು

ಕ್ರೀಡೆ

news-details

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ.
ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಟೀಮ್ ಇಂಡಿಯಾ 295 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.
ಆಸ್ಟ್ರೇಲಿಯಾ
104 & 238 (58.4)
ಭಾರತ
150 & 487/6 d (134.3)
ಪಂದ್ಯ ಶ್ರೇಷ್ಠ : ಜಸ್​ಪ್ರೀತ್ ಬುಮ್ರಾ

news-details