ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) 5ನೇ జిಲ್ಲಾ ಸಮ್ಮೇಳನಕ್ಕೆ ಡಿ.5.ರಂದು ಗುರುವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ.ಮನೋಹರ ಪ್ರಸಾದ್ ವೇದಿಕೆಯಲ್ಲಿ ಮೂಡು ಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಚಾಲನೆ ನೀಡಿದರು.
ಸಮ್ಮೇಳನದ ಸರ್ವಾಧ್ಯಕ್ಷ ರಾಗಿ ಹಿರಿಯ ಪತ್ರಕರ್ತ ಶ್ರೀ ಶಿವಸುಬ್ರಮಣ್ಯ ಕೆ., ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್,ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ, ಅದಾನಿ ಗ್ರೂಪ್ ನ ಕಿಶೋರ್ ಆಳ್ವ, ದ.ಕ.ಕೆಎಂಎಫ್ ಅಧ್ಯಕ್ಷ ರಾದ ಸುಚರಿತ ಶೆಟ್ಟಿ, ಎಂ ಆರ್ ಪಿಎಲ್ ನ ಕೃಷ್ಣ ಹೆಗ್ಡೆ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ. ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು,ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಹರೀಶ್ ಕುಮಾರ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆರವರು ಸಮ್ಮೇಳನ ದ ಸಮಗ್ರ ಮಾಹಿತಿ ನೀಡಿದರು.