ಡಿ.8:ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ನೇಮೋತ್ಸವ ಪೂರ್ವಭಾವಿ ಸಭೆ

ಪುತ್ತೂರು

news-details

ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ನೇಮೋತ್ಸವ ಪೂರ್ವಭಾವಿ ಸಭೆಯು ಡಿ.8 ರಂದು ಸಂಜೆ ಗಂ 4. ಕ್ಕೆ ಕರೆಯಲಾಗಿದೆ.
ಈ ಸಭೆಯಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಸರ್ವಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

news-details