ದಿನಾಂಕ 7/12/2023 ಶನಿವಾರ ದಂದು ಸಂಜೆ ಗಂಟೆ 4.00ಕ್ಕೆ ಸರಿಯಾಗಿ ಸುಳ್ಯಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ವಾರ್ಷಿಕೋತ್ಸವ ಮತ್ತು ಅರ್ಧ ಏಕಾಹ ಭಜನೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮತ್ತು ಪೂರ್ವ ತಯಾರಿ ಬಗ್ಗೆ ಸಭೆ ನಡೆಯಲಿದೆ.
ತಾವೆಲ್ಲರೂ ಈ ಸಭೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಅಯ್ಯಪ್ಪ ಭಜನಾ ಮಂದಿರ. ಸುಳ್ಯಪದವು ಇದರ ಪ್ರಕಟಣೆ ತಿಳಿಸಿದೆ.