ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪ್ರತಿ ವರ್ಷ ನಡೆಯುವ ಪಿಲಿಭೂತ ದೈವದ ಹೊಸ್ತಿನ ನೇಮ ಡಿ.22 ರಂದು ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು. ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ಹಾಗೂ ಊರ ಭಕ್ತಾದಿಗಳು ಪಾಲ್ಗೊಂಡರು.