ಸುಳ್ಯಪದವು ಆಯುಧ ಪೂಜಾ ಸೇವಾ ಸಮಿತಿಯ ಮಹಾಸಭೆ ಯು ಅಧ್ಯಕ್ಷರಾದ ಸುಂದರ ಕನ್ನಡ್ಕ ಇವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 11 ರಂದು ನಡೆಯಿತು.
ಈ ಸಂದರ್ಭದಲ್ಲಿ ಸಮಿತಿಯ ಪುನರ್ ರಚನೆ ಮಾಡಲಾಯಿತು.
ಮುಂದಿನ ಮೂರು ವರ್ಷ ಗಳಿಗೆ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಶೇಷಪ್ಪ ಪೂಜಾರಿ ಕಡಮಗದ್ದೆ,ಅಧ್ಯಕ್ಷರಾಗಿ ಗಿರೀಶ್ ಕುಮಾರ್ ಸ್ವಸ್ತಿಕ್ ಕನ್ನಡ್ಕ, ಉಪಾಧ್ಯಕ್ಷರಾಗಿ ಉದಯಕುಮಾರ್ ಕನ್ನಡ್ಕ, ಕಾರ್ಯದರ್ಶಿಯಾಗಿ ಹರಿರಾಜ್ ಭಂಡಾರಿ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಕುಂಬ್ರ ಸುಳ್ಯಪದವು, ಖಜಾಂಚಿಯಾಗಿ ವಿಜಯ್ ಎ ಎಂ ರವರನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.