ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಎಂ ಜಿ ರೋಡ್ ಶಾಖೆ ಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ ದಿಂದ ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಕ್ರಿಸ್ಮಸ್ ಹಬ್ಬದ ಶುಭ ಹಾರೈಸಿದರು.
ಈ ವೇಳೆ ಇಂಡಿಯನ್ ಓವರ್ ಸೀಸ್ ಶಾಖೆ ಮ್ಯಾನೇಜರ್ ಶಿಮಿಲ್, ಸಹಾಯಕ ಮ್ಯಾನೇಜರ್ ರೈಶ್ ಅಜಮ್, ಕ್ಯಾಶಿಯರ್ ಅನಿತಾ ಹಾಗೂ ಸಿಬ್ಬಂದಿ ಲೋಕೇಶ್ ಉಪಸ್ಥಿತರಿದ್ದರು.