ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಉದ್ಘಾಟನೆ.

ಮಂಗಳೂರು

news-details

<p>ಉತ್ತರ ಹಾಗೂ ದಕ್ಷಿಣ ಭಾರತದಾದ್ಯಂತ ಹೆಸರು ಮಾಡಿರುವ ಓಷಿಯನ್ ಪರ್ಲ್ ಹೋಟೆಲ್ ಪ್ರೈವೇಟ್ ಲಿಮಿಟೆಡ್‌ನ ಎರಡನೇ ಶಾಖೆ ‘ದಿ ಓಷಿಯನ್ ಪರ್ಲ್  ಟೈಮ್ಸ್ ಸ್ಕ್ವೇರ್' ಉಡುಪಿ-ಮಣಿಪಾಲ ರಸ್ತೆಯಲ್ಲಿರುವ ಕುಂಜಿಬೆಟ್ಟುವಿನ ಕಲ್ಸಂಕದಲ್ಲಿ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ಅಕ್ಟೋಬರ್ 9, 2024ರಂದು ಶುಭಾರಂಭಗೊಳಲಿದೆ.</p>

<p>ದೇಗುಲಗಳ ನಗರಿ ಎಂದೇ ಖ್ಯಾತಿ ಹೊಂದಿರುವ ಉಡುಪಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಹೋಟೆಲ್ ನಲ್ಲಿ

news-details