ಸುಳ್ಯಪದವು:ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವ ಮಾರ್ಚ್ 9, 10ರಂದು ನಡೆಯಲಿದ್ದು ಇದರ ಪೂರ್ವ ತಯಾರಿಯಾಗಿ ಭಕ್ತರಿಂದ ಶ್ರಮದಾನ

ಪುತ್ತೂರು

news-details

ಸುಳ್ಯ ಪದವು:ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವ ಮಾರ್ಚ್ 9, 10ರಂದು ನಡೆಯಲಿದ್ದು ಇದರ ಪೂರ್ವ ತಯಾರಿಯಾಗಿ ಕ್ಷೇತ್ರದಲ್ಲಿ ಶ್ರಮದಾನ ನಡೆಯಿತು.
ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಬೆಳಿಯಪ್ಪ ಗೌಡ, ಉಪಾಧ್ಯಕ್ಷ ಸದಾನಂದ ರೈ ಬೋಳಂಕೂಡ್ಲು ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ,ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ದೇವಸ್ಯ ಕೋಶಾಧಿಕಾರಿ ಭಾಸ್ಕರ ಹೆಗ್ಡೆ, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಭಕ್ತರು ಪಾಲ್ಗೊಂಡರು.

news-details