<p>ತುಳುನಾಡಿನ ನೆಲದ ಪರಂಪರೆಯ ಗತವೈಭವವನ್ನು ಮರುಕಳಿಸುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರಮಟ್ಟದ ಮಾನ್ಯತೆ ಪಡೆದುಕೊಳ್ಳುತ್ತಿರುವ ಹುಲಿವೇಷ ಕುಣಿತದ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ಆಯೋಜಿಸಿದ್ದ