ಸುಳ್ಯಪದವು ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 27-04-2025ನೇ ಆದಿತ್ಯವಾರ ಅಪರಾಹ್ನ ಗಂಟೆ 3:00ಕ್ಕೆ ಸರಿಯಾಗಿ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿ ಗೊಳಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ವಿಷಯಗಳು :
1) 2024-25ರ ಸಮಿತಿಯ ವರದಿ ಮಂಜೂರಾತಿ ಕುರಿತು
2) 2024-25ನೇ ಸಾಲಿನ ಪರಿಶೋಧಿತ ಲೆಕ್ಕಪತ್ರಗಳನ್ನು ಅಂಗೀಕರಿಸುವುದು.
3) ಲೆಕ್ಕಪತ್ರಗಳ ನ್ಯೂನತೆಗಳಿದ್ದರೆ, ಸಮಜಾಯಿಷಿಕೆ ವರದಿ ಕುರಿತು.
4) 2025-26ನೇ ಸಾಲಿನ ಕಾರ್ಯ-ಯೋಜನೆಗಳ ಕುರಿತು.
5) ಮುಂದಿನ ಮೂರು ವರ್ಷದ ಅವಧಿಗೆ ಸಮಿತಿ ಪದಾಧಿಕಾರಿಗಳ ಆಯ್ಕೆ ಕುರಿತು.