ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ

ಪುತ್ತೂರು

news-details

ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್‌ ಉತ್ತಮ ಅಂಕಗಳೊಂದಿಗೆ
ಉತ್ತೀರ್ಣರಾಗಿರುತ್ತಾರೆ. ಇವರು ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

news-details